2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
https://www.youtube.com/watch?v=ywzbp6DnpPg
ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ.
ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...