Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾಜ ವಿಧವೆಯರನ್ನು, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೇ ಬೇರೆಯಾಗಿರುತ್ತದೆ. ವಿಧವೆಯರನ್ನು ಬೇರೆ ರೀತಿ ನೋಡಿದ್ರೆ, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೂ ಬೇರೆಯದ್ದೇ ಆಗಿರುತ್ತದೆ. ಡಿವೋರ್ಸ್ ಆದವರದ್ದಾದರೆ ಬೇರೆ ಬೇರೆ ಸಮಸ್ಯೆಯಿರುತ್ತದೆ. ಕಾರಣಾಂತರಗಳಿಂದ...
Special Podcast: ಕಾಂಗ್ರೆಸ್ ನಾಯಕಿ ಕುಸುಮ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಡೇಲಿ ರೂಟಿನ್ ಹೇಗಿರತ್ತೆ..? ಅವರು ಸಮಯ ಸಿಕ್ಕಾಗ ಏನು ಮಾಡುತ್ತಾರೆ ಎಂಬೆಲ್ಲ ವಿಷಯಗಳ ಬಗ್ಗೆ ವಿವರಿಸಿದ್ದಾರೆ.
ಕ್ಷೇತ್ರದ ಕೆಲಸ: ಬೆಳಿಗ್ಗೆ ಮನೆಯ ಬಳಿ ಬರುವ ಜನರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಆಲಿಸುವುದು, ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮತ್ತು ಅಧಿಕಾರಿಗಳನ್ನು...
ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ.
ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ ರೂಪಾ,...