ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ.
ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ...