www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದೆ. ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಸಖತ್ ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ. ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಇದೇ ಖುಷಿಯಲ್ಲಿ ಸಖತ್ ಬಳಗ ಸಕ್ಸಸ್ ಮೀಟ್...
ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...
www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....
www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
ಬಹಳ ನಿರೀಕ್ಷೆ ಮೂಡಿಸಿದ್ದ...
ಗಂಧದಗುಡಿಯಲ್ಲಿ ಸಿನಿಮೋತ್ಸವದ ಸಂಭ್ರಮ ಶುರುವಾಗಿದೆ. ಇಂದು ಒಂದೇ ದಿನ ನಾಲ್ಕು ಸಿನಿಮಾಗಳು ತೆರೆಗಪ್ಪಳಿಸಿದ್ದು, ಮೊದಲ ಲಯಕ್ಕೆ ಕನ್ನಡ ಚಿತ್ರ ಮರಳುತ್ತಿದೆ. ಚೀನಿ ವೈರಸ್ ನಿಂದ ಬಣಗುಡ್ತಿದ್ದ ಚಿತ್ರಮಂದಿರಗಳಲ್ಲಿ ಈಗ ಕಟೌಟ್, ಹಾರ-ತುರಾಯಿ, ಸಿಳ್ಳೆ-ಚಪ್ಪಾಳೆ ಎಲ್ಲವೂ ಶುರುವಾಗ್ತಿದೆ. ಸದ್ಯ ಕನ್ನಡ ಸಿನಿಮಾದಲ್ಲಿ ಸ್ಟಾರ್ ಹೀರೋಗಳ ಸಿನಿಮಾಗಳ ಸುಗ್ಗಿ ಆರಂಭವಾಗ್ತಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಬೆಳ್ಳಿಪರದೆಯ...