ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು ಕವಿದಿದೆ. ಜಪಾನ್‌ನ ದಕ್ಷಿಣ ಭಾಗದಲ್ಲಿ ಬರೋಬ್ಬರಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯಲ್ಲಿ ಈ ಪ್ರಬಲ ಭೂಕಂಪ ಅಪ್ಪಳಿಸಿದೆ ಎಂದು ಅಧಿಕೃತ ಮೂಲಗಳಿಂದ ವರದಿಯಾಗಿದೆ.
ಜಪಾನ್‌ನ ದಕ್ಷಿಣ ಭಾಗದ ಪ್ರಮುಖ...