ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...