Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...
ನಮ್ಮ ದೇಶದಲ್ಲಿ 11 ದಿನಗಳ ಕಾಲ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹೀಗೆ 11ನೇ ದಿನಕ್ಕೆಸಾರ್ವಜನಿಕ ಗಣಪತಿ ವಿಸರ್ಜನೆ ಮಾಡುವ ವೇಳೆಗೆ, ಅಲ್ಲಿದ್ದ ಕೆಲ ವಸ್ತುಗಳನ್ನ ಹರಾಜಿಗೆ ಹಾಕಲಾಗುತ್ತದೆ. ಹೀಗೆ ಹರಾಜಿಗೆ ಸಿಕ್ಕ ವಸ್ತುವನ್ನ ಮನೆಗೆ ತೆಗೆದುಕೊಂಡು ಬಂದರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ತೆಂಗಿನಕಾಯಿ, ಹಣ್ಣು ಹಂಪಲು, ಬಟ್ಟೆ, ನೈವೇದ್ಯ...