National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು.
ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...