ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...
ಬೃಹತ್ ಮರ ಬಿದ್ದ ಪರಿಣಾಮ, 24 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ಆರ್.ಟಿ. ನಗರ ನಿವಾಸಿ ಕೀರ್ತನಾ, ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್‌ವುಡ್ ಪ್ರೀಮಿಯರ್ ಲೀಗ್ ಮ್ಯಾಚ್ ವೀಕ್ಷಣೆಗೆ ಹೋಗಿದ್ರು. ಬಳಿಕ ಸ್ನೇಹಿತೆ ಜೊತೆ ಕೀರ್ತನಾ, ಸ್ಕೂಟರ್ ಮೂಲಕ ಮನೆಗೆ ಹೋಗುತ್ತಿದ್ದಾಗ, ಏಕಾಏಕಿ ಮರ ಮುರಿದು...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...