ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ.
ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...