ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...