Sunday, July 20, 2025

lakshman savadi

ಮಂತ್ರಿ ಸ್ಥಾನದ ಊಹಾಪೋಹದ ಬಗ್ಗೆ ಕೊನೆಗೂ ಮೌನ ಮುರಿದ ಲಕ್ಷ್ಮಣ್ ಸವದಿ

Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/pFOdyomURog ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...

ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...

ಅತೃಪ್ತ ಆತ್ಮಗಳ ಶಾಂತಿ ಮಾಡಲು ಹೋಮ ಹವನ ಮಾಡಲಾಗುವುದು: ಲಕ್ಷ್ಮಣ್ ಸವದಿ

Belagavi News: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ೧೪೮೦ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರಿಂದ, ಇದೆ ಆರನೇ ತಾರೀಕು ಸಿಎಂ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಅವರು...

ಸವದಿ ಬಿಜೆಪಿಗೆ ವಾಪಸ್ ಬರುತ್ತಾರಾ..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಸವದಿ ಮತ್ತೆ ಬಿಜೆಪಿಗೆ ಬರುತ್ತಾರಾ ಇಲ್ಲವಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/ol45yUub-hc ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿ, ಮತ್ತೆ ವಾಪಸ್ ಬಿಜೆಪಿಗೆ ಬಂದಿದ್ದಾರೆ. ಅದೇ ರೀತಿ ಲಕ್ಷ್ಮಣ್ ಸವದಿ ಕೂಡ ಮರಳಿ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರವಿ,...

ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ: ಮತ್ತೊಮ್ಮೆ ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ

Chikkodi News: ಚಿಕ್ಕೋಡಿ : ನಾನು ಯಾವುದೇಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ ಎಂದು ಶಾಸಕ ಲಕ್ಷ್ಮಣ್ ಜಾರಕಿಹೊಳಿ ಮತ್ತೊಮ್ಮೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾತನಾಡಿದ ಸವದಿ,  ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿಯಾದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ...

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಸಾಹುಕಾರ..?: ಸಾಕ್ಷಿಯಾದ ಸವದಿ ಬರ್ತಡೇ ಬ್ಯಾನರ್

Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ. ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..

Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ...

ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆ...

‘ಸವದಿಗೆ ಏನು ಕಡಿಮೆ ಮಾಡಿದ್ವಿ..?, ಶೆಟ್ಟರ್‌ಗೆ ಇನ್ನೇನು ಮಾಡಬೇಕಿತ್ತು..?’

ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ‌.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....

ರಾಜ್ಯ ಸಾರಿಗೆ ನೌಕರರಿಗೊಂದು ಸಲಾಂ..!

ಕರ್ನಾಟಕ ಟಿವಿ : ಇನ್ನು ರಾಜ್ಯ ಸರ್ಕಾರದ ಕೊರೊನಾ ಪರಿಹಾರ ನಿಧಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ 4 ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಒಂದು ದಿನದ ವೇತನವನ್ನ ಸಿಎಂ ಪರಿಹಾರ ನಿಧಿಗೆ ಕೊಟ್ಟಿದ್ದಾರೆ.. ಎಲ್ಲಾ ಸಿಬ್ಬಂದಿಯ ೊಂದು ದಿನ ವೇತನದ ಮೊತ್ತ 9.85 ಕೋಟಿ ಚೆಕ್ ಅನ್ನು ಸಾರಿಗೆ ಸಚಿವ ಹಾಗೂ ಡಿಸಿಎಂ...
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img