ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....
ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ
ಮೂರು ಜಾತಿಗೆ ಡಿಸಿಎಂ ಪಟ್ಟ.!
ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...