Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ.
ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಲೋಕಸಭೆ...
ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ.
ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....
ಕರ್ನಾಟಕ ಟಿವಿ : ಇನ್ನು ರಾಜ್ಯ ಸರ್ಕಾರದ ಕೊರೊನಾ ಪರಿಹಾರ ನಿಧಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ 4 ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಒಂದು ದಿನದ ವೇತನವನ್ನ ಸಿಎಂ ಪರಿಹಾರ ನಿಧಿಗೆ ಕೊಟ್ಟಿದ್ದಾರೆ.. ಎಲ್ಲಾ ಸಿಬ್ಬಂದಿಯ ೊಂದು ದಿನ ವೇತನದ ಮೊತ್ತ 9.85 ಕೋಟಿ ಚೆಕ್ ಅನ್ನು ಸಾರಿಗೆ ಸಚಿವ ಹಾಗೂ ಡಿಸಿಎಂ...
ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....
ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ
ಮೂರು ಜಾತಿಗೆ ಡಿಸಿಎಂ ಪಟ್ಟ.!
ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...