ಗದಗ ಜಿಲ್ಲೆಯಲ್ಲಿ ದೇವಸ್ಥಾನಗಳಲ್ಲಿ ಧ್ವಂಸ ನಡೆದಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಶಿಂಗಟಾಲೂರು ಗ್ರಾಮದಲ್ಲಿನ ಇತ್ತೀಚಿನ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಸಮೀಪ ಈ ಘಟನೆಗಳು ಸಂಭವಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನಪುರ ಗ್ರಾಮದ ಬಸ್ ನಿಲ್ದಾಣದ...
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...