Wednesday, August 20, 2025

lakshmi Hebbalakar

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಡೇಟ್ ಫಿಕ್ಸ್!

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ...

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು....

ಧಾರವಾಡ ಲೋಕಸಭಾ ಕ್ಷೇತ್ರದ ತಾಲೂಕುಗಳಿಗೆ ವೀಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ...
- Advertisement -spot_img

Latest News

ವಿದೇಶದಲ್ಲಿ ಉದ್ಯಮವಿದ್ದರೂ ನಾನು ಸರಿಯಾದ ಜಾಗದಲ್ಲಿ ಇದ್ದೇನೆ ಅಂತಾ ನನಗೆ ಅನ್ನಿಸಲೇ ಇಲ್ಲ: ನಿಶಾ ಯೋಗೇಶ್ವರ್

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಒಲವು ಹೊಂದಿರುವ ನಿಶಾ ಯೋಗಿಶ್ವರ್, ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕ``ಂಡಿದ್ದಾರೆ. ದೇವರ ಬಗ್ಗೆ ಅವರಿಗಿರುವ...
- Advertisement -spot_img