Saturday, June 14, 2025

lakshmi Hebbalakar

ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು....

ಧಾರವಾಡ ಲೋಕಸಭಾ ಕ್ಷೇತ್ರದ ತಾಲೂಕುಗಳಿಗೆ ವೀಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img