ಇಡೀ ರಾಜ್ಯದ ಮಹಿಳೆಯರು ಕಾದಿರುವ ಗೃಹಲಕ್ಷ್ಮೀ ಯೋಜನೆ — ತಿಂಗಳಿಗೆ ₹2000 ನೀಡುವ ಈ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಸಿಡಿಲಿನಂತೆ ಎದ್ದಿದೆ. ಯೋಜನೆಗೆ ಎಷ್ಟು ಕಂತು ಬಿಡುಗಡೆಯಾಗಿದೆ? ಎಷ್ಟು ಫಲಾನುಭವಿಣಿಯರು ಸೇರಿಸಿದ್ದಾರೆ? ಇದರ ಬಗ್ಗೆ ಸಚಿವೆಯರ ಮಾತು, ಇಲಾಖೆಯ ದಾಖಲೆ — ಎರಡೂ ಸರಿಯಾಗಿಲ್ಲ, ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು...
ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...
Tumakuru News: ತುಮಕೂರು: ತುಮಕೂರಿನಲ್ಲಿಂದು ಭಾಷಣ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, 50 ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕಾಗಿ ಆಹ್ವಾನ ನೀಡಲು ಬಂದಿದ್ದೇನೆ ಎಂದಿದ್ದಾರೆ.
50 ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ನಡೆಯುತ್ತಿದೆ. ನಾನು ಇಲಾಖೆಯ ಮಂತ್ರಿಯಾಗಿ ಖುದ್ದು ಆಹ್ವಾನ ನೀಡಲು ಬಂದಿದ್ದೇನೆ. 2 ವರೆ ವರ್ಷದ ಹಿಂದೆ...
ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ಶನಿವಾರ ಮಾತನಾಡಿದ...
ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್‌ನ್ಯೂಸ್. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇನ್ನಷ್ಟು ಲಾಭ ತಂದುಕೊಡುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಈ ಸೊಸೈಟಿಯನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದರು. ಬೆಂಗಳೂರಿನ ಡಾ. ಬಾಬು...
ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ ಬೆಂಬಲಿಗರಿದ್ದ ಕಾರಿನ ಮೇಲೆ...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...
Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಯೋಗ ನಮ್ಮ ಜೀವನದ 1 ಭಾಗವಾಗಿದೆ. ಪ್ರತಿನಿತ್ಯ ನಾನು ಯೋಗ ಮಾಡುತ್ತೇನೆ. ನನ್ನ ತಾಯಿ, ನಾವು 5 ಜನ ಅಕ್ಕ ತಂಗಿಯರು ಸೇರಿ ಯೋಗ ಮಾಡುತ್ತಿದ್ದೆವು. ಈಗಲೂ ನಾನು ಯೋಗ ಮಾಡುತ್ತೇನೆ. ರಾಮ್‌ದೇವ್ ಬಾಬಾ ಅವರ ಯೋಗ ಶಿಬಿರವನ್ನು ಕೂಡ ನಾನು...
Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಕ್ರವರ್ತಿ ಸೂಲಿಬೆಲೆಯವರು ಉಡುಪಿ ಪ್ರವಾಸಕ್ಕೆ ಬರುತ್ತಿರುವ ಬಗ್ಗೆ ವ್ಯಂಗ್ಯವಾಡಿದ್ದು, ಶಾಸಕ ಸುನೀಲ್ ಕುಮಾರ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಚಕ್ರವರ್ತಿ ಸುಲಿಬೆಲೆಯವರ ಬಗ್ಗೆ ವ್ಯಂಗ್ಯದ ಮಾತನಾಡುವ ಯಾವುದೇ ನೈತಿಕ ಅಧಿಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಲ್ಲ. ನಿಮಗೆ ಭಾರತೀಯತೆ, ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ. ನಿಮ್ಮ ಇಲಾಖೆ ವ್ಯಾಪ್ತಿಯಲ್ಲಿ...
Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...