Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...
Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ.
ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...
Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ.
ಸಿ.ಟಿ.ರವಿ ಪರ...
Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ.
ಆದರೆ ಸಿ.ಟಿ.ರವಿ...
Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...
Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...
Political news: ಬಿಪಿಎಲ್ ಕಾರ್ಡ್ ಹೊಂದಲು ಯಾರ್ಯಾರು ಅರ್ಹರಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಅದೇ ರೀತಿ ಇದೀಗ ತೆರಿಗೆ ಕಟ್ಟುವವರ ಮನೆಯ ಲಕ್ಷ್ಮೀಯರಿಗೆ ಗೃಹಲಕ್ಷ್ಮೀ ಸಿಗುವುದಿಲ್ಲವೆಂದು ಮಹಿಳಾ ಮತತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
https://youtu.be/Bmcwax1Gbuw
ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಎಪಿಎಲ್ ಅಥವಾಾ ಬಿಪಿಎಲ್ ಕಾರ್ಡ್...
Political news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಹಲವು ಗ್ಯಾರಂಟಿಗಳನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಗ್ಯಾರಂಟಿಯಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾಾವಿರ ಹಣ ಸಿಗುತ್ತದೆ. ಹೀಗೆ ಸಿಕ್ಕ ಹಣವನ್ನು ಕೂಡಿಸಿ, ಹಲವರು ತಮ್ಮ ಆರೋಗ್ಯಕ್ಕಾಗಿ ಔಷಧಿ, ಮಕ್ಕಳ ಫೀಸ್, ಮನೆಗೆ...
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್ ಹೈಕೋರ್ಟ್ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ.
ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...