Monday, June 16, 2025

Lakshya sen

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಪ್ರೀಕ್ವಾರ್ಟರ್‍ಗೆ ಲಕ್ಷ್ಯ, ಪ್ರಣಾಯ್

https://www.youtube.com/watch?v=Rh_WLryubqU ಲಂಡನ್: ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್‍ನಲ್ಲಿ  ವಿಶ್ವದ 2ನೇ ರ್ರಾಂಕ್ ಅಟಗಾರ ಕೆಂಟೊ ಮೊಮೊಟಾ ಅವರನ್ನು ಸೋಲಿಸಿದ್ದಾರೆ. ಎರಡನೆ ಸುತ್ತಿನಲ್ಲಿ ಎಚ್.ಎಸ್.ಪ್ರಣಾಯ್ ಎರಡನೆ ಸುತ್ತಿನಲ್ಲಿ ವಿಶ್ವದ ನಂ.2 ನೇ ಆಟಗಾರ ಕೆಂಟೊ ಮೊಮೆಂಟೊ ವಿರುದ್ಧ 21-17, 21-16 ಅಂಕಗಳಿಂದ ಗೆದ್ದರು. https://www.youtube.com/watch?v=oQm2OvyS9wM ಮತ್ತೊಂದು ಸಿಂಗಲ್ಸ್ ವಿಭಾಗದಲ್ಲಿ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...

ಸೆಮಿಗೆ ಸಿಂಧು, ಶ್ರೀಕಾಂತ್ ಲಕ್ಷ್ಯ ಸೇನ್

https://www.youtube.com/watch?v=ENCTHQyrbT0 ಬರ್ಮಿಂಗ್ ಹ್ಯಾಮ್: ಅಗ್ರ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ.ಸಿಂಧು, ಕೆ.ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಶನಿವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಮಲೇಷ್ಯಾದ ಗೋಹ್ ವ್ಹೀ ಜಿನ್ ವಿರುದ್ಧ ಮೊದಲ ಸೆಟ್ ನಲ್ಲಿ 19-21 ಅಂಕಗಳಿಂದ ಸೋತರು. ನಂತರ ಪುಟಿದೆದ್ದು 21-19, 21-17 ಅಂಕಗಳಿಂದ ಗೆದ್ದರು. ಇನ್ನು ಪುರುಷರ ಸಿಂಗಲ್ಸ್...

ಇಂಡೋನೇಷ್ಯಾ ಓಪನ್: ಸಿಂಧು, ಲಕ್ಷ್ಯ ಸೇನ್‍ಗೆ ಸೋಲು 

  https://www.youtube.com/watch?v=z52YSu8nK_s ಜಕಾರ್ತಾ: ಯುವ ಆಟಗಾರ ಲಕ್ಷ್ಯ ಸೇನ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.  ಇಲ್ಲಿಗೆ  ಭಾರತದ ಹೋರಾಟ ಅಂತ್ಯವಾಗಿದೆ. ಶುಕ್ರವಾರ ನಡೆದ ಸಿಂಗಲ್ಸ್ ವಿಭಾಗದ ಪುರುಷರ ಕ್ವಾರ್ಟರ್ ಫೈನಲ್ಸ್‍ನಲ್ಲಿ  ಚಾವು ತೈನ್ ವಿರುದ್ಧ  21-16, 12-21, 21-14 ಅಂಕಗಳಿಂದ ಮಣಿದಿದ್ದಾರೆ. ಕಳೆದ ತಿಂಗಳಷ್ಟೆ ಚಾವು ವಿರುದ್ಧ...

ಇಂಡೋನೇಷ್ಯಾ ಓಪನ್: ಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=rnmXI8i4Yfw&t=37s ಜಕರ್ತಾ:ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವದ ನಂ.9ನೇ ಆಟಗಾರ ಲಕ್ಷ್ಯ ಸೇನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. https://www.youtube.com/watch?v=pYZ8a6ejpSs ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್ ನ ರಾಸ್ಮಸ್ ಗೆಮ್ಕೆ ವಿರುದ್ಧ 54 ನಿಮಿಷಗಳ ಕಾಲ ಹೋರಾಡಿ 21-18, 21-15 ಅಂಕಗಳಿಂದ ಗೆದ್ದರು. ಲಕ್ಷ್ಯ ಸೇನ್ ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಮೊದಲ ಸೆಟ್ನಲ್ಲಿ...

ಥಾಮಸ್ ಕಪ್ ಗೆದ್ದು  ಇತಿಹಾಸ ನಿರ್ಮಿಸಿದ ಭಾರತ 

ಬ್ಯಾಂಕಾಕ್:  ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ಬ್ಯಾಡ್ಮಿಂಟನ್ ಪುರುಷರ ತಂಡ ಥಾಮಸ್ ಕಪ್ ಗೆದ್ದು ಮೊದಲ ಬಾರಿಗೆ ಇತಿಹಾಸ ನಿರ್ಮಿಸಿದೆ. ` ಪುರುಷರ ವಿಭಾಗದ  ಫೈನಲ್‍ನಲ್ಲಿ ಬಲಿಷ್ಠ  ಇಂಡೋನೇಷ್ಯಾ ವಿರುದ್ಧ  ಭಾರತ 3-0 ಅಂತರದಿಂದ ಗೆದ್ದು ಬೀಗಿತು. 73 ವರ್ಷದ ಇತಿಹಾಸದಲ್ಲಿ ಭಾರತ ಈ ಟೂರ್ನಿಯಲ್ಲಿ ಫೈನಲ್ ಕೂಡ ತಲುಪಿರಲಿಲ್ಲ. ಆದರೆ ಇದೀಗ ಪದಕವನ್ನು ಐತಿಹಾಸಿಕ ಸಾಧನೆ...
- Advertisement -spot_img

Latest News

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು...
- Advertisement -spot_img