ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ.
ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...