Wednesday, March 25, 2026

lal bahudddoor shastri

ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ

Banglore News: ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. https://karnatakatv.net/rt-nagar-pepole-came-to-near-cm-house/ https://karnatakatv.net/tumkuru-farmers-vs-bjp/ https://karnatakatv.net/jameer-ahammad-siddaramaiha-talk/
- Advertisement -spot_img

Latest News

ಪ್ರಚೋದನಾಕಾರಿ ಭಾಷಣ ಆರೋಪ: ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್...
- Advertisement -spot_img