Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ ಕಳೆದ 2 ತಿಂಗಳ ಹಿಂದೆ ಸ್ಟ್ರೋಕ್ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೋಡಿಕ``ಳ್ಳಲು ಯಾರೂ ಇರಲಿಲ್ಲ. ಹಾಗಾಗಿ ಅಮ್ಮನ ಮಡಿಲು ಟ್ರಸ್ಟ್ ವೃದ್ಧಾಶ್ರಮದಲ್ಲಿ ಲಲೀತಮ್ಮಾ ವಾಸವಿದ್ದರು.
ನಡೆಯಲಾಗದೇ ಲಲೀತಮ್ಮಾ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...