ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.
ಬೆಂಗಳೂರು...
ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು...