ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್.
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.
"ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ.
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ .....
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ,...