ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...
ಭಾರತದ ಗಾನ ಕೋಗಿಲೆ ಭಾರತರತ್ನ (Bharat Ratna) ಪಡೆದಿರುವ ಲತಾ ಮಂಗೇಶ್ಕರ್ (Lata Mangeshkar) ತಮ್ಮ ಗಾನಯಾನವನ್ನು ಮುಗಿಸಿ ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜನವರಿ ಮೊದಲ ವಾರದಲ್ಲಿ ಅವರಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿತ್ತು. ಜನವರಿ 11ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital)...
ಲತಾ ಮಂಗೇಶ್ಕರ್ ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ. ಇವರಿಗೆ ಕೊರೊನಾ ಸೋಂಕು ತಗುಲಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್‌ಗೆ ಕೊರೊನಾದಿಂದ ಆರೋಗ್ಯ ಹದಗೆಟಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಸದ್ಯಕ್ಕೆ ವೈದ್ಯರಿಂದ ಯಾವುದೇ ಮಾಹಿತಿ ಬಂದಿಲ್ಲ.
https://youtu.be/3LXE1i7saYs
ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್‌ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...
ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...