ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.
ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...
ಪೊನ್ನಿಯಿನ್ ಸೆಲ್ವನ್ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ನಿರ್ದೇಶಕ ಮಣಿರತ್ನಂ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಸಂಜೆ 6 ಗಂಟೆಗೆ ಚಿಯಾನ್ ವಿಕ್ರಮ್, ಐಶ್ವರ್ಯ ರೈ ಬಚ್ಚನ್ ಮತ್ತು ತ್ರಿಶಾ ಚಿತ್ರದ ಮೆಗಾ ಟೀಸರ್ ಅನಾವರಣಗೊಳ್ಳಬೇಕಿತ್ತು. ವಿಕ್ರಮ್ ಅವರ ಅನಾರೋಗ್ಯದ ಕಾರಣದಿಂದ ಟೀಸರ್ ಲಾಂಚ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....