ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ಮೈಸೂರಿನಲ್ಲಿ ದಸರಾ ಹಬ್ಬದ ವೇಳೆ ಬಲೂನ್ ಮಾರಾಟ ಮಾಡಲು ಬಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಘಟನೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸೋ ಸಂಗತಿ ಬಯಲಾಗಿದೆ. ಪೊಲೀಸರ ವರದಿ ಪ್ರಕಾರ, ಕಾರ್ತಿಕ್ ಎಂಬ ವ್ಯಕ್ತಿ ಮದ್ಯಪಾನದಿಂದ ಮಾಡಿಕೊಂಡು, ಬಾಲಕಿಯನ್ನು ಅತ್ಯಾಚಾರ ಮಾಡಿ, 19 ಬಾರಿ ಚಾಕು ಇರಿದು ಹತ್ಯೆ ಮಾಡಿದ ಘಟನೆ ಬೆಳಕಿಗೆ...
ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ಆಹಾರ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕಡ್ಡಾಯವಾಗಿ 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತೆ. ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಹುಮುಖ್ಯ ಸೂಚನೆಗಳನ್ನು ನೀಡಿದ್ದಾರೆ.
ಪ್ರತಿಯೊಬ್ಬ ಪಡಿತರ ಚೀಟಿದಾರರು ತಮ್ಮ ಮಾಹಿತಿ ಸರಿಯಾಗಿ...
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...