ಬಿಎಂಟಿಸಿ ನೌಕರರ ಭದ್ರತೆಗೆ ಸಂಬಂಧಿಸಿದ ಮಹತ್ವಪೂರ್ಣ ಹೆಜ್ಜೆಯನ್ನು ಸರ್ಕಾರ ಮತ್ತು ಬ್ಯಾಂಕ್ ಆಫ್ ಬರೋಡಾ ಕೈಗೊಂಡಿದೆ. ಬಿಎಂಟಿಸಿ ನೌಕರರು, ದಿನದಿಂದ ದಿನಕ್ಕೆ ಸಾವಿರಾರು ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಗಳಿಗೆ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ.
ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತಿರುವಾಗ, ಅನಾಹುತ ಸಂಭವಿಸಿದರೆ ಅವರ ಕುಟುಂಬವು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತದೆ. ಇದನ್ನು ಮನಗಂಡು ಬಿಎಂಟಿಸಿ ಮತ್ತು...
ದುಬೈನಿಂದ ಬಂದಿದ್ದ ಒಂದು ವಿಮಾನ ಪ್ರಯಾಣಿಕನ ಬ್ಯಾಗ್‌ನಲ್ಲಿ ₹2.25 ಕೋಟಿಮೌಲ್ಯದ 3.5 ಕೆಜಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬ್ಯಾಗ್ ಅನ್ನು ಅಲ್ಲೇ ಎಸೆದು ಪರಾರಿಯಾಗಿದ್ದಾನೆ. ಹೌದು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವರ ಭಯಗೊಂಡು ಮಾರ್ಗ ಮಧ್ಯೆದಲ್ಲೇ ಚಿನ್ನ ಬಿಸ್ಕೆಟ್ ಸಹ ಪ್ರಯಾಣಿಕನ ಬ್ಯಾಗ್ ಗೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ.
ಕಸ್ಟಮ್ಸ್ ಅಧಿಕಾರಿಗಳ ಕೈಗೆ...
ಪರಮೇಶ್ವರ ಬೆಟ್ಟದಲ್ಲಿ ನವಿಲು, ನಾಯಿ ತಿಂದು ಹಾಯಾಗುತ್ತಿದ್ದ ಚಿರತೆಯು, ಕೊನೆಗೆ ಒಂದು ಕೋಳಿಯ ಆಸೆಗೆ ಬಲಿಯಾಗಿ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಹೊಸ ಪ್ರಯೋಗ ಯಶಸ್ವಿಯಾಗಿದೆ. ಈ ಸುದ್ದಿ ಈಗ ಸುತ್ತಲೂ ಮೆಚ್ಚುಗೆಗೆ ಪಾತ್ರವಾಗಿದೆ.
ಪರಮೇಶ್ವರ ಬೆಟ್ಟ, ರಾಯಚೂರು ತಾಲೂಕಿನ ಡಿ.ರಾಮಪುರ ಗ್ರಾಮದ ಬಳಿಯಲ್ಲಿರುವ ಒಂದು ನಿಸರ್ಗ ಸೊಬಗಿನ ಪ್ರದೇಶ. ಇಲ್ಲಿಯವರೆಗೂ ಕಾಡುಪ್ರಾಣಿಗಳಿಂದ ಯಾವುದೇ ಸಮಸ್ಯೆ...
ಕೇವಲ ಚಿಕನ್ ಪೀಸ್ ವಿಚಾರಕ್ಕೆ ಜಗಳವಾಗಿ ಸ್ನೇಹಿತನ ಮದುವೆ ಪಾರ್ಟಿಯಲ್ಲೇ ಕೊಲೆಯಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ದಾರುಣ ಘಟನೆ ನಡೆದಿದೆ. ಇಷ್ಟು ಚಿಕ್ಕ ಚಿಕ್ಕ ಕಾರಣಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ಘಟನೆ ಒಂದು ಸ್ಪಷ್ಟ ಉದಾಹರಣೆ.
ಅಭಿಷೇಕ ಕೊಪ್ಪದ ಎಂಬಾತ ಕೆಲ ದಿನಗಳ ಹಿಂದೆ ಮದುವೆಯಾಗಿದ್ದ. ಯರಗಟ್ಟಿ...
ಒಂದೇ ಗಂಟೆಯಲ್ಲಿ 10 ಕೆಜಿ ಗೋಡಂಬಿ-ಬಾದಾಮಿ ತಿನ್ನೋದು ಅಂದ್ರೆ ಸುಮ್ನೆನಾ? ಅಂಬಾನಿ ಮನೆಯವ್ರಿಗೂ ಇದು ಕಷ್ಟ. ಅಂಬಾನಿ ಫ್ಯಾಮಿಲಿಗೆ ಇದು ದುಬಾರಿ ಅನ್ಸುತ್ತೆ. ಅಷ್ಟೇ ಅಲ್ಲ.. ತಿಂದವರು ಜೀರ್ಣಿಸಿಕೊಳ್ಳೋದು ಕಷ್ಟ. ಆದರೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಭಡ್ವಾಹಿ ಗ್ರಾಮ ಪಂಚಾಯತ್‌ನ ವಿಷಯ ಈಗ ಭಾರೀ ಚರ್ಚೆಗೆ ಒಳಗಾಗಿದೆ.
ಜಲ ಗಂಗಾ ಸಂವರ್ಧನ ಅಭಿಯಾನ ದಡಿ, ಜಲ...
ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್ ಅಂಗಡಿಗೆ...
ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...
ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...
ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...