ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ಕಿರುತೆರೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋನ ಹವಾ ಮತ್ತೆ ಶುರುವಾಗಿದೆ. ಸೀಸನ್ 12ರ ಬಿಗ್ ಬಾಸ್ ಶೋಗೆ ಯಾರೆಲ್ಲಾ ಬರ್ತಾರೆ ಅನ್ನೋ ಕುತೂಹಲ ಹೆಚ್ಚಾಗುತ್ತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮನೆ ಮಾತಾಗಿದ್ದ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯ ನಾಯಕಿ, ನಟಿ ಭೂಮಿಕಾ ರಮೇಶ್ ಬಿಗ್ ಬಾಸ್ ಮನೆಗೆ ಕಾಲಿಡ್ತಾರಾ ಎಂಬುದರ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಾಯಿದೆ.
ಮೈಸೂರು ಮೂಲದ...
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟವಾಗಿ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ, ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಎಲ್ಲ...
ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ...