ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಷಯಗಳ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ಹೊಸ ಕ್ರಮ ತೆಗೆದುಕೊಂಡಿದೆ. 67.26 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ, ದ್ವೇಷ ಪ್ರಚಾರ, ಕಾನೂನು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಹಾಗೂ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಬಲವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷವೇ 8,300 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ IGP ಡಾ. M.A. ಸಲೀಂ ತಿಳಿಸಿದ್ದಾರೆ.
ಕರ್ನಾಟಕ ಪೊಲೀಸ್ ಪಡೆ ದೇಶಕ್ಕೆ...
ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆ ಆರಂಭವಾಗದ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಕನಿಷ್ಠ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಬೇಕು ಎಂದು ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಅವರ ಪೀಠವು, ಈ ಮೀಸಲಾತಿಯಲ್ಲೂ...
ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...
ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ.
ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...
ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...