ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...
ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ.
ಘಟನೆ ಕಳೆದ...
ಶಾರದಾ ಪೀಠದಲ್ಲಿ ಚೈತನ್ಯಾನಂದ ಸರಸ್ವತಿ ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅವರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆಯ ಭಾಗವಾಗಿ ಅವರನ್ನು ನೈಋತ್ಯ ದೆಹಲಿಯಲ್ಲಿರುವ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಹಿಂಸೆ ನೀಡಲಾಗುತ್ತಿದ್ದ ಕೊಠಡಿ ಪತ್ತೆಯಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳೂ...
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...