ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆ ಆರಂಭವಾಗದ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಕನಿಷ್ಠ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಬೇಕು ಎಂದು ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಅವರ ಪೀಠವು, ಈ ಮೀಸಲಾತಿಯಲ್ಲೂ...
ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್‌ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ
ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...