ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ...
ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು
70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...
ರಾಜಕೀಯ ಸುದ್ದಿ:ಇಂದು ಸದನದಲ್ಲಿ ಕಲಾಪ ಶುರುವಾಗಿದ್ದು ವಿಪಕ್ಷ ನಾಯಕರ ಆಯ್ಕೆ ವಿಚಾರ ದಿನದಿಂದ ದಿನಕ್ಕೆ ಕಾಂಗ್ರಸ್ ನಾಯಕರ ನಾಲಿಗೆಉ ಮೇಲೆ ಹೊರಳಾಡುತ್ತಿದರೆ. ಇದಕ್ಕೆ ಪುಷ್ಠಿ ಕೊಡುವ ರೀತಿಯಲ್ಲೇ ವಿಪಕ್ಷ ಬಿಜೆಪಿ ನಾಯಕರು ವರ್ತಿಸುತಿದ್ದಾರೆ. ಇಂದು ವಿಪಕ್ಷ ನಾಯಕ ಆಯ್ಕೆ ಬಗ್ಗೆ ಮತ್ತೊಮ್ಮೆ ಲಕ್ಷ್ಮಣ ಸವಧಿ ಟಾಂಗ್ ಕೊಟ್ಟಿದ್ದಾರೆ.
ಕಲಾಪ ಶುರುವಾಗಿ ಇಷ್ಟು ದಿನವಾದರೂ ವಿಪಕ್ಷದವರು ನಾಯಕನ...