Tuesday, October 28, 2025

laxmi hebbalkar

ಬೆಳಗಾವಿಗೆ ಗಿಫ್ಟ್ ಕೊಟ್ಟ ಸಾರಿಗೆ ಸಚಿವ – ಬೆಳಗಾವಿಗೆ 300 ಹೊಸ ಬಸ್‌ಗಳು!

ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್‌ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...

Laxmi hebbalkar: ಜನರು‌ ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು..!

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು . ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ...

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...

Laxmi Hebbalkar : ಕಡು-ಬಡವರಿಗಾಗಿ ನಿರ್ಮಿಸಿದ ಮನೆಗಳ ಕೀ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Bagevadi News : ಪ್ರತಿಷ್ಠಿತ ಗೋಲ್ಡ್ ಮತ್ತು ಡೈಮಂಡ್ಸ್ ಜುವೆಲ್ಲರಿ ಕಂಪನಿ ಜೊಯ್ ಆಲುಕ್ಕಾಸ್ ಇವರ ವತಿಯಿಂದ ಹಿರೇ ಬಾಗೇವಾಡಿ ಗ್ರಾಮದಲ್ಲಿ ಸುಮಾರು 7 ಲಕ್ಷ ರೂ,ಗಳ ವರೆಗೆ ಕಡು-ಬಡವರಿಗಾಗಿ ನಿರ್ಮಿಸಿದ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷೀ ಹೆಬ್ಬಾಲ್ಕರ್ ಭಾಗವಹಿಸಿ, ಕೀ ಹಸ್ತಾಂತರಿಸಿದರು. ಜೊಯ್ ಆಲುಕ್ಕಾಸ್ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿರುವ ಈ ಕೆಲಸ...

Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು

ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್ ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ. ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...

Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!

ರಾಜ್ಯ ಸುದ್ದಿ : ಇಂದು ನಾಡಿನಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅದೇ ರೀತಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಾಂಕೇತಿಕವಾಗಿ ಸರಳವಾಗಿ ರಾಕಿ ಹಬ್ಬವನ್ನು ಆಚರಿಸಿಕೊಂಡರು.   ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ಯ ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆಯಿಂದಾಗಿ ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ...

Gruha Laxmi ; ಚಾಮರಾಜನಗರದ ಪೂರ್ವಭಾವಿ ಸಭೆಯಲ್ಲಿ ಸಚಿವೆ ಹೆಬ್ಬಾಳ್ಕರ್..!

ಚಾಮರಾಜನಗರ: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಮರಾಜನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ,...

Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ದಿನಗಣನೆ ಆರಂಭಗೊಂಡಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭರದದಿಂದ ಸಿದ್ದತಾ ಕಾರ್ಯಗಳು ಸಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದು, ಇಂದು ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ...

Laxmi hebbalkar ; ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಮನವಿ

ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img