Tuesday, October 28, 2025

laxmi hebbalkar

Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು...

Festival “ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ...

Laxmi hebbalkar: ಸಂಜೀವಿನಿ ಸೂಪರ್ ಮಾರ್ಕೆಟ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ

ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ 'ಸಂಜೀವಿನಿ ಸೂಪರ್ ಮಾರ್ಕೆಟ್' ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು‌. ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ...

ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ

Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ  ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...

Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...

Siddaramaiah: ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ

ಬೆಳಗಾವಿ : ಬಿಜೆಪಿಯವರು ಭ್ರಷ್ಟಾಚಾರ , ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಅಥಣಿ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ...

Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...

Akhilesh Yadav : ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಸಲುವಾಗಿ ಉತ್ತರ ಪ್ರದೇಶದ...

Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ  ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ  ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ  ಮಹಿಳೆಯರಿಗೆ...

Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

karavali News: ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಿ ಸಂಪೂರ್ಣ ನೀರು ಆವೃತಗೊಂಡು ಅನೇಕ ನಗರಗಳು ಪ್ರವಾಹಕ್ಕೀಡಾಗಿದ್ದವು. ಉಡುಪಿ ಪ್ರವಾಸದಲ್ಲಿರುವ ಲಕ್ಷ್ಮೀ ಹೆಬ್ಬಾರ್ಳಕರ್ ಅವರು ಈ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಡಲ ಕೊರೆತದಿಂದ ಸಾಕಷ್ಟು...
- Advertisement -spot_img

Latest News

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ...
- Advertisement -spot_img