State News:
Feb:24: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮರಾಠಿಗರು ಅಧಿಕವಿರುವ ಕಾರಣದಿಂದಾಗಿ ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್...
State News:
ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಕಾರಣದಲ್ಲಿ ಇರಲು ನಾಲಾಯಕ್ ಆಗಿದ್ದಾರೆ. ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾರೆ. ನಾನು ಸಹಕಾರ ಸಚಿವ ಆಗಿದ್ದಾಗ 10 ಸಾವಿರ ಕೋಟಿ ರೂ. ಫೈಲ್‌ಗಳನ್ನು ಕ್ಲಿಯರ್ ಮಾಡಲು ಹೇಳಿದ್ದರು. ಆದರೆ, ನಾನು ಇದಕ್ಕೂ ಒಪ್ಪಿಕೊಂಡಿರಲಿಲ್ಲ. ಜೊತೆಗೆ...