State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು.
ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ...
ಮೈಸೂರು; ಆಗಸ್ಟ್ 30 ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ನಡೆಸಿದರು.
ಕಾರ್ಯಕ್ರಮದ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ,...
ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ 'ಗೃಹ ಲಕ್ಷ್ಮಿ' ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಗುರುವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ಮಹಿಳಾ ಮತ್ತು...
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.
ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್...
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,...
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ...