Wednesday, November 19, 2025

Leader

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...

ಬೇರೆ ಪಕ್ಷದ ನಾಯಕರನ್ನು ಸಂಪರ್ಕ ಮಅಡುವ ಮುಖಾಂತರ ಬಿಜೆಪಿಗೆ ಸಳೆಯಲು ಮುಂದಾದ ಕಮಲ

Political news ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಶುರುವಾಗಲಿದ್ದು  ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಗಳನ್ನು ರಾಜ್ಯಕ್ಕೆ ಕರೆಸುವ ಮೂಲಕ ಪ್ರಚಾರವನ್ನು ಚುರುಕುಗೊಳಿಸುತ್ತದೆ .ಅದೇ ರೀತಿ ಬಿಜೆಪಿಯ ಚಾಣಕ್ಯ ಅಂತ ಕರೆಸಿಕೊಳ್ಳುವ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರು ಸಹ ಈಗಾಗಲೆ ಬೇಟಿ ನೀಡಿ ಅವರ ಚಾಣಾಕ್ಷತನದಿಂದ ಪ್ರಚಾರದಲ್ಲಿ ಕೊಂಚ ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದಾಗಿ...

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ನಿಧನ

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ..!

www.karnatakatv.net :ತುಮಕೂರು: ರಾಜಕೀಯ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮಾಜಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ  ಬಿ.ಸುರೇಶ್ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಅಧಿಕೃತ ಪೇಸ್ ಬುಕ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ ಇಂತಹ ನಿರ್ಧಾರ ಯಾಕೆ ಅನ್ನೋದು ಕಮಲ ಪಾಳಯದಲ್ಲಿ ಚರ್ಚೆಯ ವಿಷಯವಾಗಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಕಳೆದ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img