Friday, September 18, 2026

Leadership Change Karnataka

ಶೀಘ್ರ ಸಿಎಂ–ಡಿಸಿಎಂಗೆ ಹೈಕಮಾಂಡ್ ಬುಲಾವ್?

ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ. ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ ನಡೆ ಏನು ಎಂಬುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗದ ನಡುವೆಯೇ, ಡಿಕೆಶಿ ವಾಪಸಾತಿಯ ಬಳಿಕ ಹೊಸ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img