ರಾಜಕೀಯ ಹಿನ್ನಲೆಯಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಕೆಲ ಗಂಟೆಗಳಲ್ಲೇ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ನಗರದಲ್ಲಿರುವ ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಜಾರಕಿಹೊಳಿ ಜೊತೆ ಡಿಕೆಶಿ ಮಾತುಕತೆ ನಡೆಸಿದ್ದರು. ಈ ವೇಳೆ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಡಿಕೆಶಿ ಜಾರಕಿಹೊಳಿಗೆ ಮನವಿ ಮಾಡಿದ್ದಾರೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...
ರಾಜಕೀಯ ಹಿನ್ನಲೆಯಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಕೆಲ ಗಂಟೆಗಳಲ್ಲೇ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ನಗರದಲ್ಲಿರುವ ಗೋಲ್ಡ್...