Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ.
ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...