ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಶಾಕಿಂಗ್ ಸಂಗತಿಯಾಗಿದೆ. ಆದರೆ ಈ ನಡುವೆಯೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಅತ್ಯಾಚಾರವೆಸಗಿರುವ ಆರೋಪ ಮಾಡಲಾಗಿದೆ. ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ...