Saturday, December 21, 2024

Legal conflict

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ನಾನು ಸರ್ಕಾರ ಬಿಟ್ಟುಕೊಡಲ್ಲ- ಎಲ್ಲರೂ ಒಟ್ಟಾಗಿ ನಿಲ್ಲೋಣ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...
- Advertisement -spot_img

Latest News

One Nation One Election: ಒಂದು ದೇಶ ಒಂದು ಚುನಾವಣೆ ,ಸರ್ಕಾರದಿಂದ ಜೆಪಿಸಿ ರಚನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರ ವಿಪಕ್ಷಗಳ ವಿರೋಧದ ಹೊರತಾಗಿಯು 'ಒಂದು ದೇಶ ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿ ಬಹುಮತ ಸಹ...
- Advertisement -spot_img