ಕನ್ನಡದ ಉಪೇಂದ್ರ ಅಭಿನಯದ ‘ಶ್ರೀಮತಿ’ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಾಲಿವುಡ್ ನಟಿ ಮತ್ತು ಮಾಜಿ ಮಿಸ್ ಇಂಡಿಯಾ ಸೆಲೀನಾ ಜೇಟ್ಲಿ ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪಗಳನ್ನು ಹೊರಿಸಿ ಮುಂಬೈ ಅಂಧೇರಿ ನ್ಯಾಯಾಲಯವನ್ನು ಮೊರೆ ಹೋಗಿದ್ದಾರೆ. ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪಗಳನ್ನು...