ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
ಜಂಟಿ ಅಧಿವೇಶನದ ಎರಡನೇ...
ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....