Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
ಬೆಂಗಳೂರು: ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪತ್ರ ಅಸಲಿ...
ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...
https://www.youtube.com/watch?v=RcMfudhPlCs
ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...
Dharwad News: ಧಾರವಾಡ: ಭೋವಿ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ನೇತೃತ್ವದಲ್ಲಿ ಶುಕ್ರವಾರ ಧಾರವಾಡ...