ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯುವಂತೆ ವಿಚಾರವಾಗಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಮಅದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದುಷ್ಕ್ರತ್ಯ ಮಾಡೋರು ಹೊರಗಡೆ ಬಂದ್ರೆ ಬೆಂಕಿ ಹಚ್ಚುತ್ತಾರೆ. ಆ ದಿನದ ಗಲಭೆಯಲ್ಲಿ ಪೊಲೀಸ್ ವಾಹನದ ಮೇಲೆ ಕಲ್ಲು ಹೊಡದಿದ್ರು ಈ ಬಾರಿ ಕಲ್ಲು...
ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ....