ಒಂದು ವರ್ಷದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ನೂತನ ತಿದ್ದುಪಡಿ ನಿಯಮದಂತೆ, ಪರವಾನಗಿ ಅಮಾನತು ಅವಧಿಯನ್ನು ಪ್ರಾದೇಶಿಕ ಸಾರಿಗೆ ಕಚೇರಿಗಳ ಸಕ್ಷಮ ಅಧಿಕಾರಿಗಳು ನಿರ್ಧರಿಸಲಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳ ನಿಯಮಗಳಿಗೆ ತಿದ್ದುಪಡಿ ಮಾಡಿ ಬುಧವಾರ ಸುತ್ತೋಲೆ ಹೊರಡಿಸಿದೆ. ಈ...