Sunday, December 22, 2024

life end

Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...

Spandana vijay Raghavendra: ಇಂದು ಮದ್ಯ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ

ಸಿನಿಮಾ ಸುದ್ದಿ: ನಿನ್ನೆ ಹೃದಯಾಘಾತದಿಂದ ಮೃತಪಟ್ಟಿರುವ  ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದ್ದು ನಂತರ ಮಲ್ಲೇಶ್ವರಂನ ಮನೆಗೆ ತರಲಾಗುವುದು. ಅವರ ಮನೆಯ ಬಳಿಯೇ  ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.ಮತ್ತು ಈಡಿಗ...

Law student: ಪಿಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕಾನೂನು ವಿದ್ಯಾರ್ಥಿ

ಬೆಂಗಳೂರು: ನಗರದ ಅನ್ನಪೂರ್ಣೆಶ್ವರಿ ನಗರ ಪಿಜಿ ಒಂದರಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಆರ್ಯನ್ ಕುಮಾರ್ ನಡ್ಡಾ ಎನ್ನುವ ವಿದ್ಯಾರ್ಥಿ ಭಾನುವಾರ (ಆಗಸ್ಟ್ 6) 11.00 ಗಂಟೆ ಸುಮಾರಿಗೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಭಾನುವಾರ ಪಶ್ಚಿಮ ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ...

Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು  ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ. ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ. ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್...

Family problem: ಇಬ್ಬರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

ಬೆಂಗಳೂರಿ: ಶೀಗೆಹಳ್ಳಿಯಲ್ಲಿ ನಡೆದ ಒಂದು ಘಟನೆ ಎಂತವರನ್ನು ಕಣ್ಣು ತುಂಬಿಸುತ್ತದೆ.  ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳು. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂದ್ರ ಮೂಲದ ವೀರಾರ್ಜುನ್ ವಿಜಯ್ (31) ಮತ್ತು ಹೇಮಾವತಿ (29) ವಿಜಯ್ ಬೆಂಗಳೂರಿನ ವೈಟ್ ಫಿಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಟಿಕ್ಕಿ ಅಗಿರುವ...

PG Cook: ಮದುಮಗ ಆಗಬೇಕಿದ್ದವನು ಕೊಲೆಗಾರನಾದ

ಉತ್ತರಕನ್ನಡ:  ಪಿಜಿಯಲ್ಲಿ ಕೆಲಸ ಮಾಡುವವನು ಕೆಲಸದವಳ ಜೊತೆ ಸಲುಗೆಯಿಂದ ಇದ್ದದ್ದನ್ನು ಸಹಿಸದ ಅವಳ ಮಗ ಮಾತನಾಡುವಂತೆ ಮನೆಗೆ ಕರೆಸಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದಾನೆ.ಪಾಪ ಮದುವೆ ನಿಶ್ಚಯವಾಗಿತ್ತು ಮದುಮಗನಾಗಬೇಕಿದ್ದ ಹುಡುಗ ಕೊಲೆಗಾರನಾದ. ಅಸಲಿಗೆ ಕಥೆ ರವಿ ಬಂಡಾರಿ ಎನ್ನುವ ಕೊಲೆಯಾದ ವ್ಯಕ್ತಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದವರು ಇವನಿಗೆ ಮದುವೆಯಾಗಿ ಮಕ್ಕಳಿದ್ದರು ಮನೆಯ ಜವಬ್ದಾರಿಯಿಲ್ಲದೆ ಸದಾಕಾಲ ಕುಡಿದು...

Pune police: ಪೊಲೀಸ್ ಅಧಿಕಾರಿಯ ಮನೆಯಲ್ಲೇ ರಿವಲ್ವಾರ್ ನಿಂದ ಗುಂಡಿನ ಶಬ್ದ

ಪುಣೆ:  ಸಹಾಯಕ ಪೋಲಿಸ್ ಆಯುಕ್ತರಾದ ಭರತ್ ಗಾಯಕ್ವಾಡ್(57) ಅವರು ತನ್ನ ಪತ್ನಿಯಾದ ಮೋನಿ ಗಾಯಕ್ವಾಡ್(44) ಮತ್ತು ಸೋದರಳಿಯ ದೀಪಕ್(35) ಅವರನ್ನು ತನ್ನ ರಿವಲ್ವಾರ್ ನಿಂದ ಕೊಲೆಮಾಡಿ ಕೊನೆಗೆ ತಾನು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಆದರೆ ಯಾವ ಕಾರಣಕ್ಕೆ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿಲ್ಲ. ಪೋಲಿಸರ ಪ್ರಾಥಮಿಕ ಹೇಳಿಕೆ ಪ್ರಕಾರ ಮೋನಿ...

Loan: ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

ಧಾರವಾಡ:ಸಾಲಗಾರರ ಕಿರುಕುಳವನ್ನು ತಾಳಲಾರದೆ ಹಾಗೂ ಬಡ್ಡಿ ದಂಧೆಗೆ ಸಿಲುಕಿ ಧಾರವಾಡದಲ್ಲಿ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ನಗರದ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿರುವ ನಿಂಗರಾಜ್ ಸಿದ್ದಪ್ಪ ಎನ್ನುವವರು ತನ್ನ ಮನೆಯ ದಾಖಲೆಗಳನ್ನು ಕರೆಪ್ಪ ಗುಳೆನವರ ಮುಖಾಂತರ  ಆನಂದ್ ಪಾಸ್ತೆ ಎನ್ನುವವರ ಬಳಿ ಅಡಮಾನವಾಗಿ ಇಟ್ಟು ನಿಂಗರಾಜ್...

Highway: ಜಮೀನಿನ ಹಣ ಕೊಡಲಿಲ್ಲವೆಂದು ಜನ್ಮ ನೀಡಿದ ತಂದೆಯನ್ನೇ ಸಾಯಿಸಿದ ಮಗ

ರಾಯಚೂರು:ಹಣಕ್ಕಾಗಿ ಹೆಣ ಕೂಡ ಬಾಯಿ ತೆಗೆಯುತ್ತದೆ ಎನ್ನುವ ಮಾತು ಸತ್ಯಯವಾಗಿದೆ ಇಲ್ಲಿ ಒಬ್ಬ ವ್ಯಕ್ತಿ ಹಣಕ್ಕಾಗಿ ತನಗೆ ಜನ್ಮ ಕೊಟ್ಟ ತಂದೆಯನ್ನೇ ಕೊಲೆಮಾಡಿದ್ದಾನೆ. ಜಮೀನಿನ ಹಣ ಕೊಡುವಂತೆ ಕಿರಿ ಕಿರಿ ಕೊಟ್ಟಿದ್ದಾನೆ ಆದರೆ ಹಣ ನೀಡದಿದ್ದಾಗ ತಂದೆಯನ್ನೇ ಮುಗಿಸಿದ್ದಾನೆ. ತಾಲೂಕಿನ ವಡ್ಲೂರು ಗ್ರಾಮದ ನಿವಾಸಿಗಳಾದ ಶಿವನಪ್ಪ (65) ಎನ್ನುವವರು ಜಮೀನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ...

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img